ವೀರರಾಣಿ ಕಿತ್ತೂರು ಚೆನ್ನಮ್ಮ ವೃತ್ತ (ಹೊನ್ನಿಹಾಳ) image

ವೀರರಾಣಿ ಕಿತ್ತೂರು ಚೆನ್ನಮ್ಮ ವೃತ್ತ (ಹೊನ್ನಿಹಾಳ)

Garden

👍👍 ಕನ್ನಡನಾಡಿನ ವೀರಮಹಿಳೆಯರಲ್ಲಿ ಅಗ್ರಪಂಕ್ತಿಗೆ ಸೇರಿರುವವರು, ಸ್ವಾತಂತ್ರ-ಸ್ವಾಭಿಮಾನಗಳ ಸಾಕಾರಮೂರ್ತಿ ಕಿತ್ತೂರಿನ ರಾಣಿ. ಕಿತ್ತೂರಿನ ದೇಸಾಯಿಗಳಲ್ಲಿ ಪ್ರಸಿದ್ಧನಾದ ಮಲ್ಲಸರ್ಜನ ಕಿರಿಯ ಹೆಂಡತಿ. ತನ್ನ ಪುಟ್ಟ ರಾಜ್ಯದ ಸ್ವಾತಂತ್ರ ರಕ್ಷಣೆಗಾಗಿ ಬ್ರಿಟಿಷರ ದೊಡ್ಡ ಸೈನ್ಯದ ವಿರುದ್ಧ ಸೆಟೆದು ನಿಂತು ನಡೆಸಿದ ಹೋರಾಟ, ಅಲ್ಲಿ ತೋರಿಸಿದ ಧೈರ್ಯ, ಸಾಹಸ, ಕೆಚ್ಚುಗಳು ಚನ್ನಮ್ಮ...


Address

VJ9M+JPR, Pant Nagar, Honnihal, Karnataka 591103, India

Rating on Google Maps

5.00 (14 reviews)

Open on Google Maps

Featured Reviews


Reviews are sorted by relevance, prioritizing the most helpful and insightful feedback at the top for easier reference.
  • 5/5 Mahesh Kadyagol K. 2 years ago on Google
    ಕನ್ನಡನಾಡಿನ ವೀರಮಹಿಳೆಯರಲ್ಲಿ ಅಗ್ರಪಂಕ್ತಿಗೆ ಸೇರಿರುವವರು, ಸ್ವಾತಂತ್ರ-ಸ್ವಾಭಿಮಾನಗಳ ಸಾಕಾರಮೂರ್ತಿ ಕಿತ್ತೂರಿನ ರಾಣಿ. ಕಿತ್ತೂರಿನ ದೇಸಾಯಿಗಳಲ್ಲಿ ಪ್ರಸಿದ್ಧನಾದ ಮಲ್ಲಸರ್ಜನ ಕಿರಿಯ ಹೆಂಡತಿ. ತನ್ನ ಪುಟ್ಟ ರಾಜ್ಯದ ಸ್ವಾತಂತ್ರ ರಕ್ಷಣೆಗಾಗಿ ಬ್ರಿಟಿಷರ ದೊಡ್ಡ ಸೈನ್ಯದ ವಿರುದ್ಧ ಸೆಟೆದು ನಿಂತು ನಡೆಸಿದ ಹೋರಾಟ, ಅಲ್ಲಿ ತೋರಿಸಿದ ಧೈರ್ಯ, ಸಾಹಸ, ಕೆಚ್ಚುಗಳು ಚನ್ನಮ್ಮ[೨] ನನ್ನು ಅಜರಾಮರವಾದ ಕೀರ್ತಿ ಶಿಖರಕ್ಕೇರಿಸಿವೆ. ಚನ್ನಮ್ಮ[೩] ನಿಂದ ಕಿತ್ತೂರು ಪ್ರಸಿದ್ಧವಾಗಿದೆ.
    3 people found this review helpful 👍

  • 5/5 Raju U. 2 years ago on Google
    ಹೊನ್ನಿಹಾಳ ಗ್ರಾಮದ ಹೃದಯ ಭಾಗ ಈ ವೀರರಾಣಿ ಕಿತ್ತೂರು ಚೆನ್ನಮ್ಮ ವೃತ್ತ
    1 person found this review helpful 👍

  • 5/5 Ramesh N. 1 year ago on Google
    ಜೈ ಕರ್ನಾಟಕ
    1 person found this review helpful 👍

  • 5/5 Malakanagoud B. 3 years ago on Google
    So nice


Similar Gardens nearby

Last updated:
()